ಧಾರವಾಡ: ಡಿಮ್ಹಾನ್ಸ್ ನಲ್ಲಿ ಎಂಆರ್‌ಐ ಯಂತ್ರ ಅಳವಡಿಸುವವರೆಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ವೇತನ ತಡೆಹಿಡಿಯಲು ಹೈಕೋರ್ಟ್ ಆದೇಶ
ಧಾರವಾಡ: ಧಾರವಾಡದ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (ಡಿಮ್ಹಾನ್ಸ್) ಎಂಆರ್‌ಐ ಯಂತ್ರ ಅಳವಡಿಸಿ ಕಾರ್ಯನಿರ್ವಹಿಸುವ ವರೆಗೆ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ (ವೈದ್ಯಕೀಯ ಶಿಕ್ಷಣ) ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ವೇತನವನ್ನು ತಡೆಹಿಡಿಯುವಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಎಸ್‌ಆರ್ ಕೃಷ್ಣ ಕುಮಾರ್ ಅವರ … Continued