ಪದವಿ ಹಂತದಲ್ಲಿ ಕನ್ನಡ ಕಡ್ಡಾಯ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ಪದವಿ ಹಂತದಲ್ಲಿ ಕನ್ನಡ ಭಾಷಾ ಅಧ್ಯಯನವನ್ನು ಕಡ್ಡಾಯಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ಬುಧವಾರ ತಡೆಯಾಜ್ಞೆ ನೀwiದೆ. ಕನ್ನಡ ಕಡ್ಡಾಯವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಬಾರ್‌ ಅಂಡ್‌ ಬೆಂಚ್‌ ವರದಿ ಪ್ರಕಾರ, ಪದವಿ ಹಂತದಲ್ಲಿ ಭಾಷೆಯಾಗಿ ಕನ್ನಡ ಕಡ್ಡಾಯ ಕಲಿಕೆಯ ಆದೇಶವನ್ನು ವಿರೋಧಿಸಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್‌, ಮಹಾವಿದ್ಯಾಲಯ … Continued