ಹುಲಿ ಉಗುರಿನ ಪೆಂಡೆಂಟ್ ಪ್ರಕರಣ : ನಟ ಜಗ್ಗೇಶ ವಿರುದ್ಧದ ಪ್ರಕ್ರಿಯೆಗೆ ತಡೆ ; ಅಧಿಕಾರಿಗಳ ನಡೆಗೆ ಹೈಕೋರ್ಟ್ ಅಸಮಾಧಾನ
ಬೆಂಗಳೂರು : ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಹಾಗೂ ನಟ ಜಗ್ಗೇಶ ಅವರ ನಿವಾಸದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ಶೋಧನೆಯ ನಂತರದ ಎಲ್ಲಾ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ಸೋಮವಾರ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ. ಚಿತ್ರನಟ ಜಗ್ಗೇಶ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ … Continued