ಅತ್ಯಾಚಾರ ಪ್ರಕರಣ: ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಕೋರುವಂತೆ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಸೂಚನೆ
ಬೆಂಗಳೂರು : ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಮೊದಲಿಗೆ ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಕೋರಬೇಕು. ಪ್ರಜ್ವಲ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ವಿಚಾರಣಾ ನ್ಯಾಯಾಲಯವು 10 ದಿನಗಳಲ್ಲಿ ನಿರ್ಧರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಬುಧವಾರ ನಿರ್ದೇಶಿಸಿದೆ. ಎರಡನೇ ಬಾರಿಗೆ ಜಾಮೀನು ಕೋರಿ ಪ್ರಜ್ವಲ್ … Continued