ಮುಡಾ ಪ್ರಕರಣ | ಸಿದ್ದರಾಮಯ್ಯಗೆ ಹಿನ್ನಡೆ ; ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿಹಿಡಿದ ಹೈಕೋರ್ಟ್ : ಸಿದ್ದರಾಮಯ್ಯ ಅರ್ಜಿ ವಜಾ
ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ತಮ್ಮ ವಿರುದ್ಧ ಅಭಿಯೋಜನಾ (ಪ್ರಾಸಿಕ್ಯೂಷನ್) ಮಂಜೂರಾತಿ ನೀಡಿರುವುದನ್ನು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾ ಮಾಡಿದೆ. ಹೀಗಾಗಿ ಮೊದಲ ಹಂತದ ಕಾನೂನು ಹೋರಾಟದಲ್ಲಿ ಸಿದ್ದರಾಮಯ್ಯ ಅವರಿಗೆ ತೀವ್ರ ಹಿನ್ನಡೆಯಾದಂತಾಗಿದೆ. ರಾಜ್ಯಪಾಲರ ಆದೇಶ ರದ್ದತಿಗೆ ಕೋರಿ … Continued