ಡಿಕೆಶಿ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ : ಸಿಬಿಐ ಅರ್ಜಿ ವಜಾ ; ಸುಪ್ರೀಂ ಕೋರ್ಟ್ ಗೆ ಹೋಗುವುದು ಸೂಕ್ತ ಎಂದ ಹೈಕೋರ್ಟ್
ನವದೆಹಲಿ: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗಾಗಿ ಸಿಬಿಐಗೆ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿರುವ ಹಾಲಿ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ. ಇದರಿಂದ ಸಿಬಿಐಗೆ ತಾತ್ಕಾಲಿಕ ಹಿನ್ನಡೆಯಾದಂತಾಗಿದೆ. ರಾಜ್ಯ ಸರ್ಕಾರದ ಆಕ್ಷೇಪಾರ್ಹ ಆದೇಶ ಪ್ರಶ್ನಿಸಿ … Continued