ಪಿಎಸ್‌ಐ ಹಗರಣ : ಆರ್‌.ಡಿ ಪಾಟೀಲ ವಿರುದ್ಧದ 11 ಎಫ್‌ಐಆರ್‌ ವಿಲೀನ ಕೋರಿಕೆ ವಜಾ ಮಾಡಿದ ಹೈಕೋರ್ಟ್‌

ಬೆಂಗಳೂರು : ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಹಗರಣದ ಕಿಂಗ್‌ಪಿನ್‌ ರುದ್ರಗೌಡ ಪಾಟೀಲ ಅಲಿಯಾಸ್‌ ಆರ್‌. ಡಿ. ಪಾಟೀಲ್‌ ತನ್ನ ವಿರುದ್ಧ ವಿವಿಧ ಆರೋಪಗಳಿಗೆ ಸಂಬಂಧಿಸಿದಂತೆ ವಿವಿಧ ಕಡೆ ದಾಖಲಾಗಿರುವ 11 ಎಫ್‌ಐಆರ್‌ ಮತ್ತು ಆರೋಪ ಪಟ್ಟಿ ವಿಲೀನಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನ ಕಲಬುರ್ಗಿ ಪೀಠವು ಗುರುವಾರ ವಜಾ ಮಾಡಿದೆ. ಕಲಬುರ್ಗಿ, … Continued

ಗೌರಿ ಹತ್ಯೆ ಪ್ರಕರಣ : ಆರೋಪಿಗೆ ಹೈಕೋರ್ಟ್‌ನಿಂದ ಜಾಮೀನು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ ಆರೋಪಕ್ಕೆ ಗುರಿಯಾಗಿರುವ ಎನ್‌. ಮೋಹನ ನಾಯಕ ಅಲಿಯಾಸ್‌ ಸಂಪಾಜೆಗೆ ಕರ್ನಾಟಕ ಹೈಕೋರ್ಟ್‌ ಗುರುವಾರ ಜಾಮೀನು ಮಂಜೂರು ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಸಂಪಾಜೆಯ ಎನ್‌. ಮೋಹನ ನಾಯಕ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರ ನೇತೃತ್ವದ … Continued

ಡಿಕೆ ಶಿವಕುಮಾರ ವಿರುದ್ಧದ ಸಿಬಿಐ ತನಿಖೆಗೆ ಅನುಮತಿ ಹಿಂಪಡೆದ ರಾಜ್ಯ ಸರ್ಕಾರ : ನಿರ್ಧಾರ ಪ್ರಶ್ನಿಸಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ ಶಾಸಕ ಯತ್ನಾಳ

ಬೆಂಗಳೂರು : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರವು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನೀಡಿದ್ದ ಅನುಮತಿ ಹಿಂಪಡೆದಿರುವ ರಾಜ್ಯದ ಕಾಂಗ್ರೆಸ್‌ ಸರ್ಕಾರದ ಆದೇಶ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಕರ್ನಾಟಕ ಹೈಕೋರ್ಟ್‌ ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ. … Continued

ಚಿಕ್ಕಮಗಳೂರಿನಲ್ಲಿ ವಕೀಲನ ಮೇಲೆ ಹಲ್ಲೆ : ಸ್ವಯಂಪ್ರೇರಿತ ದೂರು ದಾಖಲಿಸಿ ವಿಚಾರಣೆ ನಡೆಸಿದ ಹೈಕೋರ್ಟ್‌

ಬೆಂಗಳೂರು : ಚಿಕ್ಕಮಗಳೂರಿನ ವಕೀಲ ಪ್ರೀತಂ ಅವರ ಮೇಲಿನ ಪೊಲೀಸರ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತುರ್ತು ವಿಚಾರಣೆ ನಡೆಸಿತು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ತಕ್ಷಣ ಕ್ರಮಕೈಗೊಂಡಿರುವುದರಿಂದ ಕಲಾಪಕ್ಕೆ ಗೈರಾಗದಂತೆ ವಕೀಲರಿಗೆ ಸಲಹೆ ನೀಡಿತು. “ಪ್ರೀತಂ ಮೇಲಿನ ಪೊಲೀಸರ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು … Continued

ನಿಮ್ಮಲ್ಲಿ ಹಣವಿಲ್ಲವೇ? ಇನ್ನೆಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು? : ಗುತ್ತಿಗೆದಾರರ ಬಾಕಿ ಪಾವತಿ ವಿಳಂಬಕ್ಕೆ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

ಬೆಂಗಳೂರು : ಗುತ್ತಿಗೆದಾರರ ಬಾಕಿ ಹಣ ಪಾವತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಬುಧವಾರ ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಸರ್ಕಾರವೇ ಹೇಳಿರುವಂತೆ ಈಗಾಗಲೇ ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಇನ್ನು ಎಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು, ಬಾಕಿ ಪಾವತಿಯಲ್ಲೂ ಹಿರಿತನವೇ?’’ ಎಂದು ಹೈಕೋರ್ಟ್‌ ಖಾರವಾಗಿ ಪ್ರಶ್ನಿಸಿತು. “ನೀವು (ಸರ್ಕಾರ) ನಿಮ್ಮ ದಾಖಲೆಗಳನ್ನೇ ಒಮ್ಮೆ ನೋಡಿ, … Continued

ಡಿಕೆ ಶಿವಕುಮಾರಗೆ ಸದ್ಯಕ್ಕಿಲ್ಲ ಆತಂಕ :ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಸರ್ಕಾರದ ಆದೇಶ ಪರಿಗಣಿಸಿ ಮೇಲ್ಮನವಿ ಇತ್ಯರ್ಥ

ಬೆಂಗಳೂರು :ಬೆಂಗಳೂರು : ಆದಾಯ ಮೀರಿದ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ವಿರುದ್ಧ ತನಿಖೆ ನಡೆಸಲು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಬಿಜೆಪಿ ನೇತೃತ್ವದ ಹಿಂದಿನ ಸರ್ಕಾರ ನೀಡಿದ್ದ ಅನುಮೋದನೆ ಹಿಂಪಡೆದಿರುವ ರಾಜ್ಯ ಸರ್ಕಾರದ ಆದೇಶ ಸಲ್ಲಿಸಿರುವುದನ್ನು ಪರಿಗಣಿಸಿ ಕರ್ನಾಟಕ ಹೈಕೋರ್ಟ್‌ ಮೇಲ್ಮನವಿಯನ್ನು ಬುಧವಾರ ಇತ್ಯರ್ಥಪಡಿಸಿದೆಎಂದು ಬಾರ್‌ & ಬೆಂಚ್‌ ವರದಿ … Continued

ಡಿಕೆಶಿ ಪ್ರಕರಣದ ತನಿಖೆಗೆ ಸಿಬಿಐಗೆ ನೀಡಿದ್ದ ಅನುಮೋದನೆ ವಾಪಸ್‌ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ ಶಾಸಕ ಯತ್ನಾಳ

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಆರೋಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ (D.K.Shivakumar) ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದ ಅನುಮೋದನೆಯನ್ನು ವಾಪಸ್ ಪಡೆದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagouda Patil Yatnal) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಡಿ.ಕೆ.ಶಿವಕುಮಾರ ಅವರನ್ನು ತನಿಖೆಯಿಂದ ರಕ್ಷಿಸಲು ಸಿಬಿಐ ತನಿಖೆಗೆ … Continued

ಕಾನೂನಿನ ದೃಷ್ಟಿಯಲ್ಲಿ ಸಿಂಧುತ್ವ ಹೊಂದಿರದ ಪತ್ನಿಗೆ ಪಿಂಚಣಿಯಲ್ಲಿ ಹಕ್ಕಿಲ್ಲ : ಕರ್ನಾಟಕ ಹೈಕೋರ್ಟ್‌

ಬೆಂಗಳೂರು : ಮೊದಲ ಪತ್ನಿ ಜೀವಂತವಾಗಿರುವಾಗಲೇ ಎರಡನೇ ವಿವಾಹವಾಗಿದ್ದ ಸರ್ಕಾರಿ ಉದ್ಯೋಗಿಯಾಗಿದ್ದ ಪತಿಯ ಮರಣದ ಹಿನ್ನೆಲೆಯಲ್ಲಿ ಪಿಂಚಣಿ ಕೋರಿ ಎರಡನೇ ಪತ್ನಿ ಸಲ್ಲಿಸಿದ್ದ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್‌ ವಜಾ ಮಾಡಿದೆ. ಕೌಟುಂಬಿಕ ಪಿಂಚಣಿಯನ್ನು ಪತ್ನಿಗೆ ಪಾವತಿಸಲಾಗುತ್ತದೆಯೇ ವಿನಃ ಕಾನೂನಿನ ದೃಷ್ಟಿಯಲ್ಲಿ ಸಿಂಧುತ್ವ ಹೊಂದಿರದ ಪತ್ನಿಗೆ ಅಲ್ಲ ಎಂದು ಹೈಕೋರ್ಟ್‌ ಅಲ್ಲ. ಮೊದಲನೇ ಪತ್ನಿ ಬದುಕಿದ್ದಾಗ 2ನೇ … Continued

ಡಿ.ಕೆ. ಶಿವಕುಮಾರ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ: ನವೆಂಬರ್‌ 29ಕ್ಕೆ ವಿಚಾರಣೆ ನಿಗದಿ

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಆದೇಶ ರದ್ದು ಕೋರಿರುವ ಮೇಲ್ಮನವಿ ವಿಚಾರಣೆಯನ್ನು ನವೆಂಬರ್‌ 29ಕ್ಕೆ ಕರ್ನಾಟಕ ಹೈಕೋರ್ಟ್‌ ವಿಚಾರಣೆ ನಿಗದಿಪಡಿಸಿದೆ. ಸಿಬಿಐ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಸ್‌.ವಿ .ರಾಜು ಅವರು ಮೇಲ್ಮನವಿದಾರರು ಬುಧವಾರ (ನವೆಂಬರ್‌ ೨೨) ವಾದ ಮಂಡನೆ … Continued

545 ಪಿಎಸ್‍ಐ ಹುದ್ದೆಗಳಿಗೆ ಮರು ಪರೀಕ್ಷೆಗೆ ದಿನಾಂಕ ಪ್ರಕಟ, ಈ ಹಿಂದೆ ನಡೆಸಿದ್ದ ಪರೀಕ್ಷೆಗೆ ಅರ್ಹತೆ ಪಡೆದವರಿಗೂ ಅವಕಾಶ

ಬೆಂಗಳೂರು : ಹೈಕೋರ್ಟ್​ ಆದೇಶ ಹಿನ್ನೆಲೆಯಲ್ಲಿ 545 ಪಿಎಸ್‍ಐಗಳ ನೇಮಕಾತಿ ಮರು ಪರೀಕ್ಷೆಯನ್ನು ಡಿಸೆಂಬರ್ 23ರಂದು ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. 545 ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) ಹುದ್ದೆಗಳ ನೇಮಕಾತಿಗೆ ಹೊಸದಾಗಿ ಪರೀಕ್ಷೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿತ್ತು. ಇದರ ಬೆನ್ನಲೇ ಡಿಸೆಂಬರ್‌ 23ರಂದು 545 ಪಿಎಸ್‍ಐ (PSI) ಹುದ್ದೆಗಳಿಗೆ ಮರು … Continued