ತಾಪಂ, ಜಿಪಂ ಚುನಾವಣೆ ವಿಳಂಬ : ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಚುನಾವಣಾ ಆಯೋಗ
ಬೆಂಗಳೂರು : ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯತ ಹಾಗೂ ತಾಲ್ಲೂಕು ಪಂಚಾಯತ ಕ್ಷೇತ್ರಗಳಿಗೆ ಮೀಸಲಾತಿ ಅಂತಿಮಗೊಳಿಸದ ರಾಜ್ಯ ಸರ್ಕಾರದ ನಡೆಗೆ ಆಕ್ಷೇಪಿಸಿ ರಾಜ್ಯ ಚುನಾವಣಾ ಆಯೋಗವು ಕರ್ನಾಟಕ ಹೈಕೋರ್ಟ್‌ಗೆ ಸೋಮವಾರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಆಯೋಗದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ … Continued