ಎರಡು ಎಫ್ಐಆರ್ ಗಳ ರದ್ದತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ರೇವಣ್ಣ
ಬೆಂಗಳೂರು : ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಸಂತ್ರಸ್ತ ಮಹಿಳೆ ಅಪಹರಣದ ಆರೋಪ ಸಂಬಂಧ ಹಾಸನ ಜಿಲ್ಲೆಯ ಹೊಳೆನರಸೀಪುರ ಮತ್ತು ಮೈಸೂರು ಜಿಲ್ಲೆಯ ಕೆ.ಆರ್. ನಗರ ಪೊಲೀಸ್ ಠಾಣೆಗಳಲ್ಲಿ ತಮ್ಮ ಮೇಲೆ ದಾಖಲಾಗಿರುವ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ರದ್ದುಪಡಿಸಬೇಕು ಎಂದು ಕೋರಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ … Continued