ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕಗೆ ಆಹ್ವಾನ ; ಸುಪ್ರೀಂ ಕೋರ್ಟಿನಲ್ಲಿ ಅರ್ಜಿ
ನವದೆಹಲಿ: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ, ವಕೀಲೆ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದ ರಾಜ್ಯ ಹೈಕೋರ್ಟ್ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಗುರುವಾರ ಸಮ್ಮತಿ ಸೂಚಿಸಿದೆ. ಸೆಪ್ಟೆಂಬರ್ 22 ರಂದು ಕಾರ್ಯಕ್ರಮ ನಡೆಯಲಿರುವುದರಿಂದ ತುರ್ತು ವಿಚಾರಣೆ ಕೋರಿ ಸುಪ್ರೀಂ ಕೋರ್ಟ್ … Continued