ಮೈಸೂರು ಮೇಯರ್ ಪಾಲಿಕೆ ಸದಸ್ಯತ್ವ ರದ್ದುಗೊಳಿಸಿದ ಹೈಕೋರ್ಟ್
ಮೈಸೂರು: ಚುನಾವಣೆ ಸಂದರ್ಭದಲ್ಲಿ ಸೂಕ್ತ ಆದಾಯ ಪ್ರಮಾಣ ಪತ್ರ ಸಲ್ಲಿಸದ ಹಿನ್ನೆಲೆ ಮೈಸೂರು ಮಹಾನಗರ ಪಾಲಿಕೆಯ 36 ನೇ ವಾರ್ಡ್ ಸದಸ್ಯೆ ಹಾಗೂ ಹಾಲಿ ಮೇಯರ್ ರುಕ್ಮಿಣಿ ಮಾದೇಗೌಡಗೆ ಸಂಕಷ್ಟ ಎದುರಾಗಿದ್ದು, ಅವರ ಪಾಲಿಕೆ ಸದಸ್ಯತ್ವ ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಅವರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕುವವರೆಗೂ … Continued