ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣ ಹಿಂಪಡೆದ ಬಗ್ಗೆ ದಾಖಲೆ ಸಲ್ಲಿಕೆ: ಸರ್ಕಾರಕ್ಕೆ ಒಂದು ವಾರ ಕಾಲಾವಕಾಶ ನೀಡಿದ ಹೈಕೋರ್ಟ್
ಬೆಂಗಳೂರು: ರಾಜ್ಯದ ಮಾಜಿ, ಹಾಲಿ ಸಂಸದರು ಮತ್ತು ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಸಂಬಂಧ ಹೊರಡಿಸಿರುವ ಆದೇಶಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೋಮವಾರ ಆದೇಶಿಸಿದೆ. ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮೇಲ್ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನದ ಮೇರೆಗೆ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ … Continued