ಕರ್ನಾಟಕ ಹಿಜಾಬ್ ವಿವಾದ: ವಿಸ್ತೃತ ಪೀಠಕ್ಕೆ ಉಲ್ಲೇಖಿಸಿದ ಕರ್ನಾಟಕ ಹೈಕೋರ್ಟ್
ಬೆಂಗಳೂರು: ಹಿಜಾಬ್ ವಿವಾದದ ವಿಚಾರಣೆಯನ್ನು ಮುಂದುವರಿಸಿದ ಕರ್ನಾಟಕ ಹೈಕೋರ್ಟ್ ಈ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. ನ್ಯಾಯಮೂರ್ತಿ ದೀಕ್ಷಿತ್ ಅವರ ಏಕಸದಸ್ಯ ಪೀಠವು ಮಧ್ಯಂತರ ಪರಿಹಾರದ ಪ್ರಶ್ನೆಯನ್ನು ಸಹ ವಿಸ್ತೃತ ಪೀಠವು ಪರಿಗಣಿಸುತ್ತದೆ ಎಂದು ಹೇಳಿದೆ. ಈ ಬಗ್ಗೆ ಹೈಕೋರ್ಟ್ ಸಿಜೆ ವಿವೇಚನಾಧಿಕಾರ ಹೊಂದಿದ್ದಾರೆ. ತಕ್ಷಣವೇ ಸಂಪೂರ್ಣ ಕಡತ ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಿ ಎಂದು ಹೈಕೋರ್ಟ್ … Continued