ಹುಬ್ಬಳ್ಳಿ ಗಲಭೆ ಆರೋಪಿ ಜೈಲಿನೊಳಗೆ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಗೆ ದಾಖಲು
ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ ಮೊಹಮ್ಮದ್ ಆರಿಫ್ ಜೈಲಿನೊಳಗೆ ಟರ್ಪಂಟೈನ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಆತನನ್ನುಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾನೆ ಎಂದು ಹೇಳಲಾಗಿದೆ. ಒಂದು ವಾರದ ಹಿಂದೆ, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಕಲ್ಲು ತೂರಾಟದ ಘಟನೆಗೆ ಸಂಬಂಧಿಸಿದಂತೆ ಈತನನ್ನು ಬಂಧಿಸಲಾಗಿತ್ತು ಹಾಗೂ ಹಳೆಹುಬ್ಬಳ್ಳಿ ಠಾಣೆಯಲ್ಲಿ … Continued