ನೀತಿ ಆಯೋಗದ ಆರೋಗ್ಯ ಸೂಚ್ಯಂಕ: 9ನೇ ಸ್ಥಾನಕ್ಕೆ ಕುಸಿದ ಕರ್ನಾಟಕ, ಕೇರಳಕ್ಕೆ ಮೊದಲ ಸ್ಥಾನ

ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ಸಮರೋಪಾದಿಯಲ್ಲಿ ಪ್ರಯತ್ನಿಸುತ್ತಿದೆ. ಆದರೂ ಸೋಮವಾರ ಬಿಡುಗಡೆಯಾದ ನೀತಿ ಆಯೋಗದ ಆರೋಗ್ಯ ಸೂಚ್ಯಂಕ ಪಟ್ಟಿಯಲ್ಲಿ ಒಟ್ಟಾರೆ ಸೂಚ್ಯಂಕದಲ್ಲಿ ಕರ್ನಾಟಕ 9ನೇ ಸ್ಥಾನಕ್ಕೆ ಕುಸಿದಿದೆ. ಕೇರಳ ಪ್ರಥಮ ಸ್ಥಾನದಲ್ಲಿದ್ದರೆ ತಮಿಳುನಾಡು ದ್ವಿತೀಯ ಸ್ಥಾನದಲ್ಲಿದೆ. 2018-19ರ ನೀತಿ ಆಯೋಗದ ಆರೋಗ್ಯ ಸೂಚ್ಯಂಕ ಪಟ್ಟಿಯಲ್ಲಿ ಕರ್ನಾಟಕ 16ನೇ ಸ್ಥಾನದಲ್ಲಿತ್ತು. ಈ ವರ್ಷ … Continued