ಕರ್ನಾಟಕ ಆಹಾರ & ನಾಗರಿಕ ಸರಬರಾಜು ನಿಗಮದಲ್ಲಿ 386 ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರವು ತನ್ನ ಸಂಸ್ಥೆಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಲ್ಲಿ (Karnataka Food and Civil Supplies Corporation Limited) ನೇರ ನೇಮಕಾತಿ ನಡೆಸುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್​ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 386 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜುಲೈ 22, 2023 ಅರ್ಜಿ ಸಲ್ಲಿಸಲು … Continued