ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ:ಸಿಎಂ ಬಿಎಸ್‌ವೈ ಜಾಣ್ಮೆ ಉತ್ತರ

ಬೆಂಗಳೂರು: ರಾಜ್ಯ ನಾಯಕತ್ವ ಬದಲಾವಣೆ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿದ್ದಾರೆ. ಈಗ ನನ್ನೆದುರಿಗೆ ಇರುವುದು ಕೊರೊನಾ ಸವಾಲು ಮಾತ್ರ. ಅದನ್ನು ಎದುರಿಸಲು ಏನೇನು ಕ್ರಮ ತೆಗೆದುಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇನೆ, ಅದನ್ನು ಹೊರತು ಪಡಿಸಿ ಸದ್ಯಕ್ಕೆ ನನ್ನ ಬಳಿ ಬೇರೆ ಏನೂ ಆಲೋಚನೆಗಳಿಲ್ಲ ಎಂದು ಜಾಣತನದ ಉತ್ತರ ನೀಡಿದ್ದಾರೆ. ಈ ಕುರಿತು ಸುದ್ದಿಗರಾರರ ಪ್ರಶ್ನೆಗೆ ಉತ್ತರಿಸಿದ … Continued