ಚಾಣಕ್ಯ ವಿವಿ ಸ್ಥಾಪನೆ ಮಸೂದೆಗೆ ವಿಧಾನಸಭೆ ಒಪ್ಪಿಗೆ

ಬೆಂಗಳೂರು: ಚಾಣಕ್ಯ ವಿಶ್ವವಿದ್ಯಾಲಯದ ಮಸೂದೆಗೆ ವಿಧಾಸಭೆಯಲ್ಲಿ ಅಂಗೀಕಾರ ನೀಡಲಾಗಿದ್ದು, ವಿಧಾನ ಪರಿಷತ್ತಿನಲ್ಲಿ ಒಪ್ಪಿಗೆ ಪಡೆಯುವುದು ಬಾಕಿ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು. ವಿಧಾನಸಭೆಯಲ್ಲಿ ಮಸೂದೆಗೆ ಒಪ್ಪಿಗೆ ಸಿಕ್ಕಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಸರಕಾರ ಒತ್ತು ನೀಡುತ್ತಿದೆ. ಈ ನಿಟ್ಟಿನಲ್ಲಿ ಯಾರೇ ಮುಂದೆ ಬಂದರೂ ಪ್ರೋತ್ಸಾಹ … Continued