ವಿಧಾನಸಭೆಯಲ್ಲಿ ಆರು ಖಾಸಗಿ ವಿವಿಗಳ ವಿಧೇಯಕ ಅಂಗೀಕಾರ

ಬೆಂಗಳೂರು: ಆರು ಖಾಸಗಿ ವಿಶ್ವವಿದ್ಯಾಲಯಗಳ ವಿಧೇಯಕಗಳು ಮಂಗಳವಾರ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿತು. ಕಿಷ್ಕಿಂದ ಖಾಸಗಿ ವಿಶ್ವವಿದ್ಯಾಲಯ, ಆಚಾರ್ಯ ಖಾಸಗಿ ವಿಶ್ವವಿದ್ಯಾಲಯ, ಸಪ್ತಗಿರಿ ಖಾಸಗಿ ವಿಶ್ವವಿದ್ಯಾಲಯ, ರಾಜ್ಯ ಒಕ್ಕಲಿಗರ ಸಂಘದ ಖಾಸಗಿ ವಿಶ್ವವಿದ್ಯಾಲಯ, ಜಿ.ಎಂ ಖಾಸಗಿ ವಿಶ್ವವಿದ್ಯಾಲಯ, ಟಿ.ಜಾನ್ ವಿಶ್ವವಿದ್ಯಾಲಯ ಮಸೂದೆ ಅಂಗೀಕಾರ ಪಡೆಯಿತು. ಬೆಳಗಾವಿ ಅಧಿವೇಶನದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಆರು ಖಾಸಗಿ … Continued