ಮೂರನೇ ಕೋವಿಡ್‌ ಅಲೆಯಿಂದ ಮಕ್ಕಳಿಗೆ ಹೇಗೆ ಬಾಧಿಸಲಿದೆ : ಅಧ್ಯಯನಕ್ಕೆ ತಜ್ಞರ ಸಮಿತಿ ರಚನೆಗೆ ಹೊರಟ್ಟಿ ಆಗ್ರಹ

ಹುಬ್ಬಳ್ಳಿ:ಕೋವಿಡ್‌ ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಬಾಧಿಸಲಿದೆ ಎಂದು ತಜ್ಞರು ಹಾಗೂ ವೈದ್ಯರು ಎಚ್ಚರಿಕೆ ನೀಡಿದ್ದಾರೆ.ಆದರೆ ಈ ಬಗ್ಗೆ ಯಾವುದೇ ರೀತಿಯ ಅಧ್ಯಯನಗಳು ಆಗದೇ ಇರುವುದರಿಂದ ಕೂಡಲೇ ಈ ಬಗ್ಗೆ ಅಧ್ಯಯನ ನಡೆಸಲು ವಿಶೇಷ ತಜ್ಞರ ಸಮಿತಿ ರಚಿಸಬೇಕು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ. ಈ ಕುರಿತು … Continued