ಪ್ರಜಾಪ್ರಭುತ್ವದ ಮೌಲ್ಯಗಳ ಉಳಿವಿಗೆ ಬಸವಣ್ಣನವರ ಅನುಭವ ಮಂಟಪವೇ ಅಡಿಪಾಯ: ೮೨ ನೇ ಅಖಿಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನದಲ್ಲಿ ಹೊರಟ್ಟಿ

ಶಿಮ್ಲಾ: ೧೨ ನೇ ಶತಮಾನದಲ್ಲಿ ವಿಶ್ವಗುರು ಬಸವಣನವರು ನಿರ್ಮಿಸಿದ ಅನುಭವ ಮಂಟಪ ಇಡೀ ವಿಶ್ವದ ಪ್ರಪ್ರಥಮ ಶಾಸನ ಸಭೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ವಚನ ಸಾಹಿತ್ಯದ ಮೌಲ್ಯಗಳೇ ಪ್ರಜಾಪ್ರಭುತ್ವದ ಯಶಸ್ಸಿನ ಮೂಲ ಸೂತ್ರಗಳಾಗಿವೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಪಾದಿಸಿದ್ದಾರೆ. ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಯುತ್ತಿರುವ ೮೨ನೇ ಅಖಿಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನ ಮತ್ತು … Continued