ವಿಧಾನ ಪರಿಷತ್ ಚುನಾವಣೆ: ಜಗದೀಶ್ ಶೆಟ್ಟರ ಸೇರಿ ಮೂವರು ಅಭ್ಯರ್ಥಿಗಳ ಹೆಸರು ಘೋಷಿಸಿದ ಕಾಂಗ್ರೆಸ್
ಬೆಂಗಳೂರು: ಮೂರು ವಿಧಾನಪರಿಷತ್ ಸ್ಥಾನಗಳಿಗೆ ಜೂನ್ 30 ಎಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ, ಸಚಿವ ಬೋಸರಾಜ ಹಾಗೂ ಕಲಬುರಗಿಯ ಹಿರಿಯ ಕಾಂಗ್ರೆಸ್ ನಾಯಕ ತಿಪ್ಪನ್ನಪ್ಪ ಕಮಕ್ನೂರು ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.ಮಂಗಳವಾರ *ಜೂನ್ 20 ವಿಧಾನ ಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ … Continued