ಕರ್ನಾಟಕದಲ್ಲಿ ಅಕ್ಟೋಬರ್ 21ರಿಂದ ಬಿಸಿಯೂಟ ಪುನರಾರಂಭ
ಬೆಂಗಳೂರು: ಕೋವಿಡ್ ಕಾರಣದಿಂದ ಸ್ಥಗಿತಗೊಳಿಸಿದ್ದ ಬಿಸಿಯೂಟ ಕಾರ್ಯಕ್ರಮವನ್ನು ಅಕ್ಟೋಬರ್ 21ರಿಂದ ಪುನರಾರಂಭಿಸಲಾಗುತ್ತಿದೆ. ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿದ್ದು, 2021ರ ಅ.21ರಿಂದ ಮಧ್ಯಾಹ್ನದ ಬಿಸಿಯೂಟದ ಯೋಜನೆಯನ್ನು ಪುನರಾರಂಭಿಸಲು ಸೂಚನೆ ನೀಡಿದೆ. ಈ ಸಂಬಂಧ ಮುಂಜಾಗ್ರತಾ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಸರ್ಕಾರಿ, ಅನುದಾನಿತ ಶಾಲಾ ಮುಖ್ಯ ಶಿಕ್ಷಕರುಗಳಿಗೆ ಈ ಕೆಳಕಂಡ ಸೂಚನೆ ಕೊಡಲಾಗಿದೆ. ಶಾಲೆಗಳಲ್ಲಿ ಅಡುಗೆ ತಯಾರು … Continued