ಒಂದೇ ದಿನದಲ್ಲಿ 1.06 ಕೋಟಿ ಲೀಟರ್ ಹಾಲು ಸಂಗ್ರಹ : ಕೆಎಂಎಫ್ ನಿಂದ ಹೊಸ ದಾಖಲೆ…!

ಬೆಂಗಳೂರು : ಕರ್ನಾಟಕ ಹಾಲು ಒಕ್ಕೂಟ ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ. ಮೇ 22 ರ ನಂತರ ಈ ದಾಖಲೆ ಸಾಧ್ಯವಾಗಿದ್ದು, ಅನುಕೂಲಕರವಾದ ಮುಂಗಾರು ಮಳೆ ಮತ್ತು ಹಸಿರು ಮೇವಿನ ಲಭ್ಯತೆಯ ಕಾರಣ ಈ ದಾಖಲೆ ಮಾಡಲು ಕೆಎಂಎಫ್‌ಗೆ ಸಾಧ್ಯವಾಗಿದೆ ಎಂದು ಹೇಳಲಾಗಿದೆ. … Continued

ನಂದಿನಿ ಹಾಲಿನ ದರ ಹೆಚ್ಚಳ ಮಾಡಿದ ಕೆಎಂಎಫ್ : ನಾಳೆಯಿಂದ ಜಾರಿ

ಬೆಂಗಳೂರು : ಇತ್ತೀಚೆಗೆ ಪೆಟ್ರೋಲ್‌ ಡಿಸೇಲ್‌ ಬೆಲೆ ಏರಿಕೆ ಮಾಡಿದ್ದ ರಾಜ್ಯ ಸರ್ಕಾರ ನಂದಿನಿ ಹಾಲಿನ ಬೆಲೆ ಏರಿಕೆ ಮಾಡಿದ್ದು, ಜನಸಾಮಾನ್ಯರಿಗೆ ಶಾಕ್‌ ನೀಡಿದೆ. ಕರ್ನಾಟಕ ಮಿಲ್‌ ಫೆಡರೇಶನ್‌ (kmf) ನೆರೆಯ ರಾಜ್ಯಗಳಿಗೆ ಹೋಲಿಕೆ ಮಾಡಿ ಈ ಬೆಲೆ ಏರಿಕೆ ಮಾಡಿದೆ. ಹೊಸ ದರಗಳು ನಾಳೆಯಿಂದ ಅಂದರೆ ಜೂನ್‌ 26 ರಿಂದಲೇ ಜಾರಿಗೆ ಬರಲಿದೆ ಎಂದು … Continued