ಬೊಮ್ಮಾಯಿ ಮಂತ್ರಿಮಂಡಲ ರಚನೆ: 8 ಹಿರಿಯ ಶಾಸಕರಿಗೆ ಕೊಕ್..ಯುವ ಮುಖಗಳಿಗೆ ಮಣೆ..?!
ಬೆಂಗಳೂರು: ಭಾನುವಾರ ರಾತ್ರಿ ಬಿಜೆಪಿ ಹೈಕಮಾಂಡ್ ಆದೇಶದ ಮೇರೆಗೆ ದೆಹಲಿಗೆ ದಿಢೀರ್ ಪ್ರಯಾಣ ಬೆಳೆಸಿದ್ದ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ, ಸೋಮವಾರ ರಾತ್ರಿ ಮೋತಿಲಾಲ್ ರಸ್ತೆಯಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಮನೆಗೆ ಸಂಭಾವ್ಯ ಸಚಿವರ ಪಟ್ಟಿ ಹಿಡಿಡುಕೊಂಡು ಹೋಗಿ ಚರ್ಚೆ ನಡೆಸಿದ್ದರು. ಮಂಗಳವಾರ ಸಂಪುಟ ಪಟ್ಟಿ ಅಂತಿಮಗೊಳಿಸಿಕೊಂಡೇ ತವರಿಗೆ ಮರಳಲು ನಿರ್ಧರಿಸಿ ದೆಹಲಿಯಲ್ಲಿ ಠಿಕಾಣಿ ಹೂಡಿದ್ದ … Continued