ಮೋಟಾರು ವಾಹನ ತೆರಿಗೆ ಪಾವತಿ ಅವಧಿ ವಿಸ್ತರಣೆ

ಬೆಂಗಳೂರು: ವಾಹನ ತೆರಿಗೆ ಪಾವತಿಸುವವರಿಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ನಿರಾಳವಾಗುವ ಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಉಲ್ಬಣಗೊಂಡು ಕರ್ಫ್ಯೂ ಜಾರಿ ಆಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ 4(1) ನಿಯಮಗಳನ್ನು ಸಡಿಲಗೊಳಿಸಲಾಗಿದೆ. ಕರ್ನಾಟಕ ರಾಜ್ಯದ ಎಲ್ಲ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ (ಹೊಸ ವಾಹನಗಳ ನೋಂದಣಿ … Continued