ಲತಾ ಮಂಗೇಶ್ಕರ್ ನಿಧನ: ಗೌರವಾರ್ಥ ರಾಜ್ಯದಲ್ಲಿ ಎರಡು ದಿನಗಳ ಶೋಕಾಚರಣೆ
ಬೆಂಗಳೂರು : ಮುಂಬೈನಲ್ಲಿ ಇಂದು, ಭಾನುವಾರ ನಿಧನರಾದ ಭಾರತ ರತ್ನ ಲತಾ ಮಂಗೇಶ್ಕರ್ ಅವರ ಗೌರವಾರ್ಥ ರಾಜ್ಯ ಸರ್ಕಾರ ಎರಡು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಅವರ ನಿಧನಕ್ಕೆ ಸರ್ಕಾರ ತೀವ್ರ ದುಃಖ ವ್ಯಕ್ತಪಡಿಸುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅಗಲಿದ ಆತ್ಮದ ಗೌರವಾರ್ಥವಾಗಿ ಫೆಬ್ರವರಿ 6 ಮತ್ತು 7 ರಂದು ರಾಜ್ಯಾದ್ಯಂತ ಎರಡು ಶೋಕಾಚರಣೆ ನಡೆಯಲಿದೆ. ಈ … Continued