ಆನ್‌ಲೈನ್ ಗೇಮ್ ನಿಷೇಧ ಕಾನೂನು ರದ್ದು: ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ರಾಜ್ಯ ಸರ್ಕಾರದಿಂದ ಮೇಲ್ಮನವಿ
ನವದೆಹಲಿ: ಆನ್‌ಲೈನ್ ಗೇಮ್ ಸೇರಿದಂತೆ ಸ್ಕಿಲ್ ಗೇಮ್‌ಗಳನ್ನು ನಿಷೇಧಿಸುವ ಮತ್ತು ಅಪರಾಧೀಕರಿಸುವ ಕಾನೂನನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ. ಆನ್‌ಲೈನ್ ಗೇಮಿಂಗ್ ನಿಷೇಧಿಸಿದ ಕರ್ನಾಟಕ ಪೊಲೀಸ್ (ತಿದ್ದುಪಡಿ) ಕಾಯಿದೆ- 2021ರ ಕೆಲವು ನಿಯಮಾವಳಿಗಳನ್ನು ಹೈಕೋರ್ಟ್ ಕಳೆದ ಫೆಬ್ರವರಿ … Continued