ನಾಡಗೀತೆಗೆ ಕಾಲಮಿತಿ-ದಾಟಿ ನಿಗದಿ ಮಾಡಿದ ಸರ್ಕಾರ

ಬೆಂಗಳೂರು: ಕರ್ನಾಟಕದ ನಾಡಗೀತೆ ಹಾಡುವ ಅವಧಿ ಹಾಗೂ ದಾಟಿಯನ್ನು ರಾಜ್ಯ ಸರ್ಕಾರ ನಿಗದಿ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಷ್ಟ್ರಕವಿ ಕುವೆಂಪು ಬರೆದ ನಾಡಗೀತೆ “ಜಯ ಭಾರತ ಜನನಿಯ ತನುಜಾತೆʼ ಗೆ ದಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಿದ್ದೇವೆ. ಸಂಗೀತ ವಿದೂಷಿ ಎಸ್ ಆರ್. ಲೀಲಾವತಿ ಅಧ್ಯಕ್ಷತೆ ಸಮಿತಿ ಶಿಫಾರಸು … Continued