ಕರ್ನಾಟಕ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರಕಟ : ಮುಖ್ಯಮಂತ್ರಿ ಚಂದ್ರುಗೆ ಜೀವಮಾನ ಸಾಧನೆ ಗೌರವ, ಪ್ರಶಸ್ತಿ ಪಡೆದವರ ಪಟ್ಟಿ

ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿಯು (Karnataka Nataka Academy) 2026-27ನೇ ಸಾಲಿನ ಜೀವಮಾನ ಸಾಧನೆ ಗೌರವ ಪ್ರಶಸ್ತಿ, ವಾರ್ಷಿಕ ಪ್ರಶಸ್ತಿ ಹಾಗೂ ವಿವಿಧ ದತ್ತಿನಿಧಿ ಪ್ರಶಸ್ತಿಗಳ ಪಟ್ಟಿಯನ್ನು ಗುರುವಾರ (ಆಗಸ್ಟ್ 20) ಪ್ರಕಟಿಸಿದೆ. ರಂಗಭೂಮಿ, ಕಲೆ, ಸಾಂಸ್ಕೃತಿಕ ಕ್ಷೇತ್ರ ಹಾಗೂ ನಾಟಕ ಚಟುವಟಿಕೆಗಳಿಗೆ ಹಲವು ವರ್ಷಗಳಿಂದ ಗಣನೀಯ ಕೊಡುಗೆ ನೀಡಿರುವ ಸಾಧಕರನ್ನು ಗುರುತಿಸಿ ಈ … Continued