ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ. ಶಿವಕುಮಾರ ಆಯ್ಕೆ : ಜೂನ್ 3ಕ್ಕೆ ಸಿಎಂ ಆಗಿ ಪ್ರಮಾಣ ವಚನ
ಬೆಂಗಳೂರು: ವಿಧಾನ ಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರನ್ನು ಅಧಿಕೃತವಾಗಿ ನೂತನ ಸಿಎಲ್ಪಿ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಈ ಮಹತ್ವದ ಬೆಳವಣಿಗೆಯ ಬೆನ್ನಲ್ಲೇ, ಜೂನ್ 3 ರಂದು ಡಿ.ಕೆ. ಶಿವಕುಮಾರ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಧಾನಸೌಧದಲ್ಲಿ ನಡೆದ ಈ ಉನ್ನತ … Continued