ಭಿನ್ನಮತ, ಸಂಪುಟ ಪುನರ್ರಚನೆ ಚರ್ಚೆಯ ಮಧ್ಯೆ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಲಿರುವ ರಾಜ್ಯ ಉಸ್ತುವಾರಿ ಸುರ್ಜೇವಾಲಾ
ಬೆಂಗಳೂರು: ಕರ್ನಾಟಕದ ಆಡಳಿತ ಪಕ್ಷವಾದ ಕಾಂಗ್ರೆಸ್‌ನ ಆಂತರಿಕ ಅಸಮಾಧಾನದ ನಡುವೆ ಕರ್ನಾಟಕದ ಉಸ್ತುವಾರಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಸೋಮವಾರ ಪಕ್ಷದ ಶಾಸಕರೊಂದಿಗೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಪಕ್ಷದೊಳಗಿನ ಆಂತರಿಕ ಗೊಂದಲ ಹಾಗೂ ಅಸಮಾಧಾನ ಪರಿಹರಿಸುವ ಉದ್ದೇಶದಿಂದ ಎರಡು ದಿನಗಳ ಭೇಟಿಗಾಗಿ ಸೋಮವಾರ (ಜೂನ್ ೩೦) … Continued