ಹೈಕಮಾಂಡ್ ಸೂಚನೆ ಮೇರೆಗೆ ನಾಳೆ (ನ.29) ಬೆಳಿಗ್ಗೆ ಸಿದ್ದರಾಮಯ್ಯ ನಿವಾಸಕ್ಕೆ ಡಿಕೆಶಿ ಭೇಟಿ..?
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ಆಂತರಿಕ ಕಲಹವನ್ನು ಕೊನೆಗೊಳಿಸಲು ಪಕ್ಷದ ಹೈಕಮಾಂಡ್ ಶುಕ್ರವಾರ ಮಧ್ಯಪ್ರವೇಶಿಸಿದ್ದು, ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಸೂಚಿಸಿದೆ ಎಂದು ಸುದ್ದಿ ಹೊರಬಿದ್ದಿದೆ. ಹೈಕಮಾಂಡ್‌ನ ಸೂಚನೆಯ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ (ನವೆಂಬರ್ 29) ಉಪಾಹಾರಕ್ಕಾಗಿ … Continued