ಕೆಪಿಎಸ್‌ಸಿ ಅಧ್ಯಕ್ಷರ ಹುದ್ದೆಯಿಂದ ಶಿವಶಂಕರಪ್ಪ ಸಾಹುಕಾರ ಅಮಾನತುಗೊಳಿಸಿದ್ದ ರಾಜ್ಯಪಾಲರ ಆದೇಶ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು : ಅಧಿಕಾರ ದುರುಪಯೋಗ ಹಾಗೂ ಸ್ವಜನಪಕ್ಷಪಾತದ ಆರೋಪದಡಿ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಮಂಗಳವಾರ ರದ್ದುಪಡಿಸಿದೆ. ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಶಿವಶಂಕರಪ್ಪ ಎಸ್. ಸಾಹುಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು … Continued