ಕರ್ನಾಟಕದ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ಬರದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಮಾಧಾನದ ನೀಡಿದೆ. ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಮತ್ತು ಮುಂದಿನ 5 ದಿನಗಳಲ್ಲಿ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿಯೂ ಒಳನಾಡಿನಲ್ಲೂ ಸಾಕಷ್ಟು ವ್ಯಾಪಕ ಮಳೆಯಾಗುವ … Continued

ಕರ್ನಾಟಕದ ಹಲವೆಡೆ ಐದಾರು ದಿನ ಗುಡುಗು ಸಹಿತ ಮಳೆಯ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಒಳನಾಡಿನ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳ ಕಾಲ ಕರಾವಳಿಯ ಬಹುತೇಕ ಭಾಗಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ … Continued

ಮುಂಗಾರು ಚುರುಕು; ರಾಜ್ಯದ 8 ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ 8 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, … Continued

ಮತ್ತೆ ಮುಂಗಾರು ಚುರುಕು: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕಾಗುತ್ತಿದ್ದು, ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಲಾಗಿದೆ. ಭಾನುವಾರ ಕರಾವಳಿಯ ಎಲ್ಲ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್‌ ನೀಡಿದೆ. ಆಗಸ್ಟ್‌ 20ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ ಹಾಗೂ ಗಾಳಿಯು 30ರಿಂದ 40 ಕಿಮೀ ವೇಗದಲ್ಲಿ ಬೀಸಲಿದೆ ಎಂದು ತಿಳಿಸಲಾಗಿದೆ. … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮತ್ತೆ ಜೋರಾಗುವ ಮುನ್ಸೂಚನೆ

ಬೆಂಗಳೂರು : ಕರ್ನಾಟಕದಾದ್ಯಂತ ಮುಂಗಾರು ಮತ್ತೆ ಚುರುಕುಗೊಳ್ಳಲಿದ್ದು ಆಗಸ್ಟ್​ 20ರ ನಂತರ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್​ 20ರ ನಂತರ ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಳ್ಳಲಿದ್ದು, ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಆಗಸ್ಟ್ 3ರಿಂದ ಮತ್ತೆ ಭಾರೀ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಸದ್ಯ ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದೆ. ಆದರೆ ಹವಾಮಾನ ಇಲಾಖೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮತ್ತೆ ಜೋರಾಗಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಆಗಸ್ಟ್ ತಿಂಗಳ 3ರಿಂದ 5ರ ವರೆಗೆ ರಾಜ್ಯದಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಜೋರಾಗಲಿದೆ ಎಂದು ಮುನ್ಸೂಚನೆ ನೀಡಿದೆ ಹಾಗೂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ … Continued

ರಾಜ್ಯದ 13 ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ 13 ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, … Continued

ರಾಜ್ಯಾದ್ಯಂತ ಮಳೆ ಜೋರು; ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರವೂ ಮಳೆಯ ಅಬ್ಬರ ಮುಂದುವರಿದಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಜುಲೈ 26ರಂದು ಅತಿ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇದಲ್ಲದೆ ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಭಾರೀ ಮಳೆಯುವ ಸರಿಯುವ ಸಾಧ್ಯತೆಯಿದೆ ಎಂದು ಮುನ್ನೆಚ್ಚರಿಕೆ ನೀಡಿದೆ. ಅಲ್ಲದೆ, … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಇಂದಿನಿಂದ ಐದು ದಿನಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು, ಜುಲೈ 19ರಂದು ಈ ಮೂರು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಿಸಲಾಗಿದೆ. ಅಲ್ಲದೆ ಕರಾವಳಿಯಲ್ಲಿ ಗಂಟೆಗೆ 40 ರಿಂದ 45 … Continued

ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಜುಲೈ 17ರಿಂದ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಿದೆ. ಹಾಗೂ ಜುಲೈ 20ರಂದು ಆರೇಂಜ್‌ ಅಲರ್ಟ್‌ ಘೋಷಿಸಿದೆ. ಮುಂದಿನ ನಾಲ್ಕು ದಿನ … Continued