ರಾಜ್ಯಾದ್ಯಂತ ಮಳೆ ಜೋರು; ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರವೂ ಮಳೆಯ ಅಬ್ಬರ ಮುಂದುವರಿದಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಜುಲೈ 26ರಂದು ಅತಿ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇದಲ್ಲದೆ ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಭಾರೀ ಮಳೆಯುವ ಸರಿಯುವ ಸಾಧ್ಯತೆಯಿದೆ ಎಂದು ಮುನ್ನೆಚ್ಚರಿಕೆ ನೀಡಿದೆ. ಅಲ್ಲದೆ, … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಇಂದಿನಿಂದ ಐದು ದಿನಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು, ಜುಲೈ 19ರಂದು ಈ ಮೂರು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಿಸಲಾಗಿದೆ. ಅಲ್ಲದೆ ಕರಾವಳಿಯಲ್ಲಿ ಗಂಟೆಗೆ 40 ರಿಂದ 45 … Continued

ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಜುಲೈ 17ರಿಂದ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಿದೆ. ಹಾಗೂ ಜುಲೈ 20ರಂದು ಆರೇಂಜ್‌ ಅಲರ್ಟ್‌ ಘೋಷಿಸಿದೆ. ಮುಂದಿನ ನಾಲ್ಕು ದಿನ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಎರಡ್ಮೂರು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಮುಂದಿನ ಎರಡು ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ದಿನಗಳು ವಿಶ್ರಾಂತಿ ನೀಡಿದ್ದ ಮಳೆ ಮುಂದಿನ ಎರಡ್ಮೂರು ದಿನಗಳಲ್ಲಿ ಮಳೆ ಮತ್ತೆ ಚುರುಕು ಪಡೆಯಲಿದೆ ಎಂದು ಸೂಚನೆ ನೀಡಲಾಗಿದೆ. ಕರಾವಳಿ, ದಕ್ಷಿಣದ ಒಳನಾಡಿನಲ್ಲಿ ಬುಧವಾರ ಹಾಗೂ ಗುರುವಾರ ಗುಡುಗು ಸಹಿತ ಮಳೆಯಾಗುವ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ : ರೆಡ್‌ ಅಲರ್ಟ್‌-ಆರೇಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಜುಲೈ 10 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ ಹಾಗೂ ಕರಾವಳಿ ಜಿಲ್ಲೆಗಳಾದ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ (ಜುಲೈ 7ರ ವರೆಗೆ) ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಭಾಗದಲ್ಲಿ ತೀವ್ರತೆಯ ಮಳೆಯಾಗುವ ಸಾಧ್ಯತೆಯಿರುವುದರಿಂದ ಜುಲೈ 6ರ ಇಂದು … Continued

ಈ ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ: ರೆಡ್ ಅಲರ್ಟ್-ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು : ನಾಳೆ ಬೆಳಗ್ಗಿನವರೆಗೂ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ಜುಲೈ 5ರ ಬೆಳಗ್ಗೆ 8:30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ನಿನ್ನೆಯಿಂದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದೆ. ಇದು ಮುಂದಿನ ನಾಲ್ಕು ದಿನಗಳ ಕಾಲ ಮುಂದುವರಿಯಬಹುದು ಎಂಬ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಆರೆಂಜ್‌-ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಜುಲೈ 4ರಿಂದ ಮುಂದಿನ ಒಂದು ವಾರ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜುಲೈ 3ರಿಂದ 6ರವರೆಗೆ ಭಾರೀ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಭಾಗದಲ್ಲಿ ಜೂನ್ 29ರಿಂದ ಜುಲೈ 3 ರವರೆಗೆ ಭಾರೀ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ಸೂಚನೆಯ ಪ್ರಕಾರ, ಜೂನ್ 29, ಗುರುವಾರ ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಸುರಿಯುವ ಸಾಧ್ಯತೆಯಿದೆ. … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕ್ಷೀಣವಾಗಿದ್ದ ಮುಂಗಾರು ಮಳೆ ಚುರುಕಾಗುತ್ತಿದ್ದು, ಕರಾವಳಿ ಭಾಗದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ಜೂನ್ 27ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರದಲ್ಲಿ ಗಂಟೆಗೆ … Continued

ರಾಜ್ಯದಲ್ಲಿ ಮುಂಗಾರು ಚುರುಕು : ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ದುರ್ಬಲಗೊಂಡಿದ್ದ ಮುಂಗಾರು ಮತ್ತೆ ಚುರುಕುಗೊಂಡಿದ್ದು ಬೆಂಗಳೂರಿನಲ್ಲಿ ಮಂಗಳವಾರ ತುಂತುರು ಮಳೆ (Rain) ಶುರುವಾಗಿದೆ. ಕರಾವಳಿ, ಒಳನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ (ಜೂನ್‌ 20) ಎರಡ್ಮೂರು ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು, ಬೆಂಗಳೂರು … Continued