ಜೂನ್ 18ರ ವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜೂನ್ 18ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣದ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ, ತುಮಕೂರು ಹಾಗೂ … Continued

ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗದಲ್ಲಿ ಜೂನ್ 1ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇಂದು (ಮೇ 29, ಸೋಮವಾರ) ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದರಡು ಕಡೆಗಳಲ್ಲಿ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಐದು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆ ಆರ್ಭಟ ಜೋರಾಗಿದೆ. ರಾಜ್ಯದ ಹಲವೆಡೆ ಮಳೆ ಮಳೆಯಾಗಿದೆ. ಈಗ ಮುಂದಿನ ಐದು ದಿನಗಳ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಎರಡು ದಿನ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. … Continued

ರಾಜ್ಯದಲ್ಲಿ ಇನ್ನೆರಡು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಉಂಟಾದ ಮೇಲ್ಮೈ ಸುಳಿಗುಳಿಯಿಂದಾಗಿ ರಾಜ್ಯಾದ್ಯಂತ ಇನ್ನೆರಡು ದಿನ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾಔಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮತ್ತು ಚಿಕ್ಕಮಗಳೂರು, ಚಿತ್ರದುರ್ಗ, … Continued

ಮೇ 21, 22 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರು (Bengaluru) ಹಾಗೂ ರಾಜ್ಯದ ಹಲವೆಡೆ ಮೇ 21 ಮತ್ತು 22 ರಂದು ಮಳೆ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು, ಸಿಡಿಲು ಮತ್ತು ಗಾಳಿಯೊಂದಿಗೆ ಮಳೆಯಾಗಲಿದೆ. ಮೇ 22 ರಂದು ಕರಾವಳಿ ಪ್ರದೇಶದಲ್ಲಿಯೂ ಗುಡುಗು ಮಿಂಚಿನಿಂದ ಕೂಡದ ಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಾರಾಂತ್ಯದಲ್ಲಿ … Continued

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 2 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ 2 ದಿನ  ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಿತ್ರದುಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ … Continued

ಮೋಚಾ ಚಂಡಮಾರುತ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಬೆಂಗಳೂರು : ಮುಂದಿನ ಎರಡು ದಿನ (ಮೇ 12 ಹಾಗೂ 13) ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎರಡು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಿದೆ. ಇಂದು ಶುಕ್ರವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ … Continued

ಚಂಡಮಾರುತದ ಪ್ರಭಾವ : ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್‌ ನೀಡಿದೆ. ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ವ್ಯಾಪಕ ಮಳೆ ; ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಮಂಗಳವಾರದಿಂದ (ಮೇ 2 ರಿಂದ 7) ಐದು ದಿನ ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು, ಮಂಗಳವಾರ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, … Continued

ರಾಜ್ಯದ ಈ ಜಿಲ್ಲೆಗಳಲ್ಲಿ 3 ದಿನ ಗುಡುಗು ಸಹಿತ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ (ಏಪ್ರಿಲ್‌ 30) ಗುಡುಗು ಸಹಿತ ಮಳೆ (Rain)ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಬೀದರ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, … Continued