ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ 4-5 ದಿನ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಹೆಚ್ಚಿನ ಜಿಲ್ಲೆಗಳಲ್ಲಿ ಏಪ್ರಿಲ್ 29ರ ವರೆಗೆ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಕಲಬುರಗಿ, ಯಾದಗಿರಿ, ಬೀದರ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, … Continued

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕೈದು ದಿನ ಮಳೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಕ್ರವಾರ (ಏಪ್ರಿಲ್‌ 21)ದಿಂದ ನಾಲ್ಕೈದು ದಿನಗಳ   ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್‌ 21ರಿಂದ 25ರವರೆಗೆ ರಾಜ್ಯದ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ, ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹಲವೆಡೆ  ಸಾಧಾರಣ ಮಳೆ ಬೀಳಬಹುದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಪ್ರಿಲ್‌ … Continued

ಏಪ್ರಿಲ್‌ 18ರಿಂದ ಒಂದು ವಾರ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು (ಕೆಎಸ್ಎನ್ ಡಿಎಂಸಿ) ಏಪ್ರಿಲ್‌ 18ರಿಂದ 26ರ ವರೆಗೆ ರಾಜ್ಯದ ಐದು ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದೆ. ಕೆಎಸ್ಎನ್ ಡಿಎಂಸಿ ಪ್ರಕಟಣೆಯ ಪ್ರಕಾರ, ಏಪ್ರಿಲ್‌ 18ರಿಂದ 26ರವರೆಗೆ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ತಾಲೂಕು, … Continued

ಕರಾವಳಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನ ಗುಡುಗು ಮಿಂಚು ಸಹಿತ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಗುರುವಾರ ಹಲವು ಭಾಗಗಳಲ್ಲಿ ಸಾಧಾರಣ ಮಳೆ ಸುರಿದಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ಏಪ್ರಿಲ್‌ 7ರಿಂದ 11ರವರೆಗೆ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. … Continued

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಪ್ರಮುಖವಾಗಿ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆಯಾಗಬಹುದು ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ಅದೇ ರೀತಿ ದಕ್ಷಿಣ … Continued

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು : ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕೆಲವು ಸ್ಥಳಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಇಲಾಖೆ ತಿಳಿಸಿದೆ. ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳು ಮತ್ತು ಕರಾವಳಿ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಶುಕ್ರವಾರವೂ ಮಳೆಯಾಗುವ ನಿರೀಕ್ಷೆಯಿದೆ ಎಂದು ಅದು ಹೇಳಿದೆ. ಅಲ್ಲದೆ, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ, … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಐದು ದಿನಗಳು ಮಳೆಯಾಗುವ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಬಿಸಿಲಿನ ತಾಪ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರದಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಉಷ್ಣವಲಯದ ಚಂಡಮಾರುತದಿಂದ ಸಮುದ್ರದ ಮೇಲ್ಮೈ ಬಿಸಿಯಾಗಿರುವುದರಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಅದು ಹೇಳಿದೆ. ಹವಾಮಾನ ಇಲಾಖೆ ಪ್ರಕಾರ ಮಾರ್ಚ್ 14 … Continued

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ ಹಲವೆಡೆ 4 ದಿನ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಮುಂದಿನ 4 ದಿನ ರಾಜ್ಯದ ಹಲವೆಡೆ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಡಿಸೆಂಬರ್ 29ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಹಲವು … Continued

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಮತ್ತೆ ಮಳೆ ಬೀಳುವ ಮುನ್ಸೂಚನೆ

ಬೆಂಗಳೂರು :  ನಾಳೆಯಿಂದ ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ, ಡಿಸೆಂಬರ್ 5ರಿಂದ ಡಿಸೆಂಬರ್ 8ರ ವರೆಗೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಕೆಲವೆಡೆ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. … Continued

ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ : ಕರ್ನಾಟಕ ಸೇರಿ 3 ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಸಾಧ್ಯತೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಅಂಡಮಾನ್, ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ರೂಪುಗೊಳ್ಳುತ್ತಿರುವ ಹಿನ್ನಲೆಯಲ್ಲಿ ಚಂಡಮಾರುತ ಲಕ್ಷಣಗಳು ಗೋಚರಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ, ತಮಿಳುನಾಡು ಹಾಗೂ ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಈಗಾಗಲೇ ಮೋಡ ಕವಿದ ವಾತಾವರಣವಿದ್ದು, ಡಿಸೆಂಬರ್ 5ರ ವರೆಗೆ … Continued