ರಾಜ್ಯದ ಈ ಜಿಲ್ಲೆಗಳಲ್ಲಿ ನವೆಂಬರ್‌ 22ರಿಂದ ಮತ್ತೆ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ಉಂಟಾಗಿರುವ ವಾಯುಭಾರ ಕುಸಿತದಿಂದ ನವೆಂಬರ್‌ 22ರಿಂದ ರಾಜ್ಯದಲ್ಲಿ ಮತ್ತೆ ಮಳೆ ಬೀಳುವ ಸಾಧ್ಯತೆ ಇದೆ. ಉತ್ತರ ಕನ್ನಡ,ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು, ತುಮಕೂರು, ಬೆಳಗಾವಿ, ವಿಜಯಪುರ ಹಾಗೂ ಹಾವೇರಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ನವೆಂಬರ್‌ 22ರಿಂದ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ನವೆಂಬರ್ 17ರವರೆಗೆ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನವೆಂಬರ್ 17ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ನವೆಂಬರ್‌14ರ ವರೆಗೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ. ಕರ್ನಾಟಕದ ಒಟ್ಟು … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನವೆಂಬರ್ 6ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, … Continued

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಆರಂಭವಾಗಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು  ಸೇರಿ ರಾಜ್ಯಾದ್ಯಂತ ಇನ್ನೂ 4- 5 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ (ನ. 2) ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಇಂದಿನಿಂದ ನವೆಂಬರ್ 6ರವರೆಗೆ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮಳೆಯಾಗುವ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಮತ್ತೆ ಮಳೆ ಮುನ್ಸೂಚನೆ; ಹಳದಿ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಇಂದಿನಿಂದ ಅಕ್ಟೋಬರ್‌ 22ರವರೆಗೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಅಕ್ಟೋಬರ್‌ 20ರಿಂದ 22ರ ವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೂ ನಾಲ್ಕೈದು ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರಿತ್ಯದ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ ರಾಜ್ಯದ ಹಲವೆಡೆ ಮುಂದಿನ ನಾಲ್ಕೈದು  ದಿನಗಳ ಕಾಲ ಈ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲುವ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು … Continued

ಮೂರು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ : ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಹವಾಮಾನ ವೈಪರೀತ್ಯದಿಂದ ಕರ್ನಾಟಕದಲ್ಲಿ ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ  ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್‌ ನೀಡಿದೆ. ಕರಾವಳಿಯ ಮೂರು ಜಿಲ್ಲೆಗಳನ್ನು ಹೊರತುಪಡಿಸಿ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ವರೆಗೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಇನ್ನೂ ನಿಂತಿಲ್ಲ. ರಾಜ್ಯದ ಮಲೆನಾಡು, ಕರಾವಳಿಯ ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿ ಸಮುದ್ರದ ಭಾಗದ ಆಂಧ್ರ ಪ್ರದೇಶದ ಉತ್ತರ ಕರಾವಳಿಯಲ್ಲಿ ಎದ್ದಿದ್ದ ಮೇಲ್ಮೈ ಸುಳಿಗಾಳಿಯು ದಕ್ಷಿಣ ಕರಾವಳಿಯತ್ತ ಸಾಗಿದೆ. ಅದು ಸಮುದ್ರ ಮಟ್ಟದಿಂದ ಸುಮಾರು 3.5ಕಿಲೋ ಮೀಟರ್ ಎತ್ತರದಲ್ಲಿದೆ. … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇಂದಿನಿಂದ (ಸೆಪ್ಟೆಂಬರ್ 30) 4-5 ದಿನಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಮಳೆ ಆಗಲಿದೆ. ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬೀದರ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ, ಹಾವೇರಿ ಜಿಲ್ಲೆಗಳಲ್ಲಿ ಇನ್ನೆರಡು ದಿನ … Continued