ನಾಳೆಯಿಂದ ರಾಜ್ಯದ ಹಲವೆಡೆ ಮಳೆ ಆರ್ಭಟ ಹೆಚ್ಚಳದ ಮುನ್ಸೂಚನೆ

ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದ ಬಹುತೇಕ ಕಡೆ ಮಳೆಯ ಆರ್ಭಟ ಕೊಂಚ ಕಡಿಮೆಯಾಗಿದೆ. ಜುಲೈ 27ರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಲಿದೆ. ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಎಲ್ಲ ಜಿಲ್ಲೆಗಳು, ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ದಾವಣಗೆರೆ, ಮೈಸೂರು ಭಾಗದಲ್ಲಿ ಮಳೆಯಾಗಲಿದೆ. ಕೊಡಗು, ಉತ್ತರ ಕನ್ನಡ, ದಕ್ಷಿಣ … Continued

ರಾಜ್ಯದ ಕರಾವಳಿಯಲ್ಲಿ ಎರಡು ದಿನ ಭಾರೀ ಮಳೆ ಮುನ್ಸೂಚನೆ : ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಈಗಾಗಲೇ ಭಾರೀ ಮಳೆಯಿಂದಾಗಿ ರಾಜ್ಯದ ಜನ ತತ್ತರಿಸಿದ್ದು, ಈ ಮಧ್ಯೆ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬೀ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದಾಗಿ ರಾಜ್ಯಾದ್ಯಂತ ಇನ್ನೂ ನಾಲ್ಕು ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ … Continued

ಉತ್ತರ ಕನ್ನಡ ಜಿಲ್ಲೆ ಕ್ಯಾಸಲ್ ರಾಕ್‌ನಲ್ಲಿ 25 ಸೆಂಮೀ ದಾಖಲೆ ಮಳೆ: ನಾಳೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಜುಲೈ 8ರಂದು ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಅವಧಿಯಲ್ಲಿ 204 ಮಿಮೀ ಮಳೆ ಬೀಳುವ ಸಂಭವ ಇದೆ. ಅಲ್ಲದೆ, ಈ ಭಾಗಗಳಲ್ಲಿ ಜುಲೈ 9, 10ರಂದು ಆರೆಂಜ್ ಅಲರ್ಟ್ ಪ್ರಕಟಿಸಲಾಗಿದೆ. … Continued

ಕರ್ನಾಟಕದ ಈ ಜಿಲ್ಲೆಗಳು, ಗೋವಾದಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕ ಹಾಗೂ ಗೋವಾದ ಕರಾವಳಿ ಭಾಗಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕ, ಗೋವಾ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುಂದುವರಿಯಲಿದೆ. ಜುಲೈ 7ರಿಂದ 9ರ ವರೆಗೆ ಕರಾವಳಿ ಕರ್ನಾಟಕ; ಜುಲೈ … Continued

ಕರ್ನಾಟಕದ ಕರಾವಳಿ ಭಾಗದಲ್ಲಿ ಮತ್ತೆ ಮಳೆ ಆರ್ಭಟದ ಮುನ್ಸೂಚನೆ: ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಕರಾವಳಿ ಭಾಗದಲ್ಲಿ ಎರಡು ದಿನ ಸುರಿದ ಮಳೆ ಜನರ ನಿದ್ದೆಗೆಡಿಸಿದೆ. ಈಗ ಕರಾವಳಿ ಜಿಲ್ಲೆಗಳಲ್ಲಿ ಜುಲೈ 8ರ ವರೆಗೂ ಗುಡುಗು ಸಹಿತ ಭಾರೀ ಮಳೆ ಮುಂದುವರಿಯುವ ಮುನ್ಸೂನೆ ನೀಡಿದ್ದು, ಹೀಗಾಗಿ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ ಮತ್ತು ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ರಾಜ್ಯದ ಕರಾವಳಿ ಭಾಗದಲ್ಲಿ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ವರುಣನ ಆರ್ಭಟಕ್ಕೆ ಮುಂದುವರಿದಿದೆ. ಅರಬ್ಬೀಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ಜುಲೈ 5ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜುಲೈ 5ರ ವರೆಗೆ ಭಾರೀ ಮಳೆಯಾಗಲಿದೆ. ಇಂದಿನಿಂದ … Continued

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ 4 ದಿನ ಭಾರೀ ಮಳೆ ಸಾಧ್ಯತೆ: ಆರೆಂಜ್- ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ನಾಳೆ ಜೂನ್‌ ೧ರಿಂದ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 2 ರಿಂದ 4 ರವರೆಗೆ ಯೆಲ್ಲೋ ಅಲರ್ಟ್ … Continued

ರಾಜ್ಯದ ಹಲವೆಡೆ ಜುಲೈ 1ರ ವರೆಗೆ ಭಾರೀ ಮಳೆ: ಕರಾವಳಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌

ಬೆಂಗಳೂರು : ಜೂನ್‌ 29ರಿಂದ ಜುಲೈ 1ರ ವರೆಗೆ ಕರಾವಳಿ ಹಾಗೂ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಜಿಲ್ಲೆಗಳಿಗೆ ಜೂನ್‌ 30ರಿಂದ ಜುಲೈ 1ರ ವರೆಗೆ ಆರೇಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ … Continued

ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ : 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಕಾರವಾರ : ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೆಚ್ಚಿನ ಉಬ್ಬರವಿಳಿತದಿಂದಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಕರಾವಳಿ ಜಿಲ್ಲೆಗಳಿಗೆ ಬುಧವಾರ ರೆಡ್ … Continued

ಇಂದಿನಿಂದ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮುಂಗಾರು ಚುರುಕು: ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕುಗೊಳ್ಳಲಿದ್ದು, ಹವಾಮಾನ ಇಲಾಖೆಯಿಂದ ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ. ಇಂದಿನಿಂದ ಜೂನ್ 24ರ ವರೆಗೆ ರಾಜ್ಯಾದ್ಯಂತ ನಿರಂತರ ಮಳೆಯಾಗಲಿದೆ ಎಂದು ಹೇಳಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಬೆಂಗಳೂರು, ಚಾಮರಾಜನಗರ, ಬಾಗಲಕೋಟೆ,ಬೀದರ್, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, … Continued