ಕರ್ನಾಟಕದಲ್ಲಿ ನಾಲ್ಕು ದಿನ ಭಾರೀ ಮಳೆ ಮುನ್ಸೂಚನೆ : ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ 48 ಗಂಟೆ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ದಕ್ಷಿಣ ಒಳನಾಡಿನ … Continued

ಇಂದಿನಿಂದ ನಾಲ್ಕು ದಿನ ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಶುರುವಾಗಿದ್ದು, ಇಂದಿನಿಂದ ಇನ್ನೂ 4 ದಿನ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಇಂದಿನಿಂದ ಜೂನ್ 14ರ ವರೆಗೆ ಭಾರೀ ಮಳೆಯಾಗಲಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ದಕ್ಷಿಣ … Continued

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ವರುಣನ ಆರ್ಭಟ, ಬೆಂಗಳೂರು ಸೇರಿ ಕೆಲವೆಡೆ ಇಂದು ಸಾಧಾರಣ ಮಳೆ

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆಯಿಂದ (ಜೂನ್ 9) ಮೂರು ದಿನಗಳ ವರೆಗೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಮೀನುಗಾರರಿಗೆ ಸಮುದ್ರ ತೀರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಜೂನ್ 9ರಿಂದ 11ರ ವರೆಗೆ ಕರಾವಳಿಯಲ್ಲಿ ಮಳೆ ಅಬ್ಬರ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಇಂದು … Continued

ಕರ್ನಾಟಕದ ಕರಾವಳಿ, ಬೆಂಗಳೂರು ಜಿಲ್ಲೆಗಳಲ್ಲಿ 4 ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜ್ಯದ ಕೆಲ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ  ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಖ್ಯವಾಗಿ ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು … Continued

ಜೂನ್ 2ರಿಂದ ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ: ಕರಾವಳಿ-ಮಲೆನಾಡು ಸೇರಿ 10 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಜೂನ್ 2 ಅಥವಾ ೩ಕ್ಕೆ ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಲಿದ್ದು, ಜೂನ್ 2ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ ಹಾಗೂ ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನೈರುತ್ಯ ಮಾನ್ಸೂನ್‌ ಮೇ 29 ರಂದು ಕೇರಳಕ್ಕೆ ಪ್ರವೇಶಿಸಿದ್ದು, ಜೂನ್ 2ರಿಂದ ಕರ್ನಾಟಕಕ್ಕೆ ಆಗಮಿಸಲಿದೆ ಎಂದು ಹೇಳಲಾಗಿದೆ. ಹೀಗಾಗಿ … Continued

ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ

ಬೆಂಗಳೂರು: ಕರ್ನಾಟಕವು ಈಗಾಗಲೇ ಮಾನ್ಸೂನ್‌ ಪೂರ್ವ ಮಳೆಯಿಂದ ತತ್ತರಿಸಿದ್ದು, ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಮೀನುಗಾರರನ್ನು ಸಮುದ್ರಕ್ಕೆ ಎಚ್ಚರಿಕೆ ನೀಡಲಾಗಿದೆ. ಶನಿವಾರ ಮತ್ತು ಭಾನುವಾರ ವರುಣನ ಆರ್ಭಟ ಕೊಂಚ … Continued

ರಾಜ್ಯದಲ್ಲಿ ಧಾರಾಕಾರ ಮಳೆ: ಕೆಲವೆಡೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಎಡಬಿಡದೆ ಮಳೆ ಸುರಿಯುತ್ತಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ ರಜೆ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ಶಿವಮೊಗ್ಗ, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಅಲ್ಲಿನ ಜಿಲ್ಲಾಡಳಿತ ರಜೆ ಘೋಷಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ಎಲ್ಲ … Continued

ನಾಳೆ ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ: ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ನಾಳೆಯಿಂದ (ಮೇ 18) ಇನ್ನಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೆಲವು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇದು ಮೇ 18ರಿಂದ ಇನ್ನಷ್ಟು ಜೋರಾಗಲಿದೆ ಎಂದು ಹೇಳಿದೆ. ಮೇ 18ರಂದು ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ … Continued

ಕರ್ನಾಟಕದಲ್ಲಿ ಇಂದಿನಿಂದ 3 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ (ಭಾನುವಾರ) ಮಳೆ ಮೂರು ದಿನಗಳ ಕಾಲ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಮೇ 17ರ ವರೆಗೆ ರಾಜ್ಯಾದ್ಯಂತ ಮಳೆಯಾಗಲಿದ್ದು, ಅಸಾನಿ ಚಂಡಮಾರು ದುರ್ಬಲಗೊಂಡಿದ್ದರೂ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆಯಲ್ಲಿ ಕರಾವಳಿ ಕರ್ನಾಟಕ ಮತ್ತು ಒಳನಾಡಿನಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ … Continued

ಅಸಾನಿ ಚಂಡಮಾರುತ: ಕರ್ನಾಟಕದಲ್ಲಿ ಹಲವು ಜಿಲ್ಲೆಗಳಲ್ಲೂ ಮೂರ್ನಾಲ್ಕು ದಿನ ಭಾರೀ ಮಳೆ ಸಾಧ್ಯತೆ: ಮುನ್ಸೂಚನೆ

ಬೆಂಗಳೂರು: ಅಸಾನಿ ಚಂಡಮಾರುತದ ಪರಿಣಾಮದ ಹಿನ್ನೆಲೆ ರಾಜ್ಯದ ಹಲವೆಡೆ ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಅಸಾನಿ ಚಂಡಮಾರುವು ಆಂಧ್ರ ಹಾಗೂ ಒಡಿಶಾದ ಕರಾವಳಿಯತ್ತ ಸಾಗಿದ್ದು, ಅಸಾನಿ ಚಂಡಮಾರುತವು ಮುಂದಿನ 12 ಗಂಟೆಗಳಲ್ಲಿ ‘ತೀವ್ರ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ’ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಂದು ಹಾಗೂ ನಾಳೆ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಇದರ … Continued