ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 4 ದಿನಗಳ ಕಾಲ ಮಳೆ ಹೆಚ್ಚಾಗುವ ಸಾಧ್ಯತೆ: ಮುನ್ಸೂಚನೆ

ಬೆಂಗಳೂರು: ಇಂದಿನಿಂದ ನಾಲ್ಕು ದಿನಗಳ ಕಾಲ ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯಾದ್ಯಂತ ಹಲವೆಡೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಮಳೆ ಜೋರು : ದಕ್ಷಿಣ ಒಳನಾಡಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಇನ್ನಷ್ಟು ಜೋರಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 3ರಿಂದ ಮೇ 6ರ ವರೆಗೆ ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ,ಮೈಸೂರು, ಚಿತ್ರದುರ್ಗ, … Continued

ಕರ್ನಾಟಕದ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಗಾಳಿ ಮಳೆ ಸಾಧ್ಯತೆ: ಇಂದು ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ಗುಡುಗು, ಮಿಂಚು, ಗಾಳಿ ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಭಾನುವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುಡುಗು, ಮಿಂಚು, ಗಾಳಿ ಸಹಿತ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಮೇ1ರಂದು ಉತ್ತಮ ಮಳೆ ಬಂದರೆ, ಬಳಿಕ ಮೂರ್‍ನಾಲ್ಕು ದಿನ ಸಾಧಾರಣ ಮಳೆ ಬೀಳುವ ಸಂಭವ ಇದೆ ಎಂದು ಹವಾಮಾನ … Continued

ಕರ್ನಾಟಕದ ಈ ಭಾಗಗಳಲ್ಲಿ ಇನ್ನೆರಡು ದಿನ ಗುಡುಗು-ಸಿಡಿಲು ಸಹಿತ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2 ದಿನಗಳಿಂದ ಬೇಸಿಗೆ ಮಳೆ ಸುರಿದಿದ್ದು, ಇನ್ನೂ ಎರಡು ದಿನ ರಾಜ್ಯದಲ್ಲಿ ಗುಡುಗು ಸಿಡಿಲಿನ ಸಹಿತ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಇಂದಿನಿಂದ ಎರಡು ದಿನ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಹಾಗೂ ಗುಡುಗಿನ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ. ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಿಗೂ ಮಳೆ ಹಾಗೂ ಸಿಡಿಲಿನ … Continued

ಕರ್ನಾಟಕದಲ್ಲಿ ವಾರಾಂತ್ಯದಲ್ಲಿ ಮಳೆ ಪ್ರಮಾಣದಲ್ಲಿ ಏರಿಕೆ: ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ವಾರಾಂತ್ಯದಲ್ಲಿ ಮಳೆ ಪ್ರಮಾಣದಲ್ಲಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆಯ ತಜ್ಞ ಸದಾನಂದ ಅಡಿಗ ಹೇಳಿದ್ದಾರೆ. ಮೇಲ್ಮೈ ಸುಳಿಗಾಳಿ ದಕ್ಷಿಣ ತಮಿಳುನಾಡು ಪ್ರದೇಶದಲ್ಲಿದೆ. ಟ್ರಫ್ ತೆಲಂಗಾಣದಿಂದ ದಕ್ಷಿಣ ತಮಿಳುನಾಡು ಕಡೆಗೆ ಸಾಗಿದೆ. ನಿನ್ನೆವರೆಗೂ ಇದ್ದ ಅರಬ್ಬೀ ಸಮುದ್ರದ ಮೇಲ್ಮೈ ಸುಳಿಗಾಳಿ ದುರ್ಬಲಗೊಂಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕರಾವಳಿಯಲ್ಲಿ ಏಪ್ರಿಲ್ 21ರ ವರೆಗೂ … Continued