ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ : ಮುನ್ಸೂಚನೆ
ಬೆಂಗಳೂರು : ಕೆಲವು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಚುರುಕು ಪಡೆದಿದೆ. ಇಂದಿನಿಂದ (ನವೆಂಬರ್ 26) ಡಿಸೆಂಬರ್ 2ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಭಾನುವಾರ ಸಂಜೆ ವೇಳೆಗೆ ಬೆಂಗಳೂರು ನಗರದ ಹಲವೆಡೆ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ಬೆಂಗಳೂರು … Continued