ರಾಜ್ಯದಲ್ಲಿ ಹಲವೆಡೆ ಗಾಳಿಮಳೆ: ಆರು ಮಂದಿ ಸಾವು, ಹಲವೆಡೆ ಹಾನಿ
ಬೆಂಗಳೂರು: ಬೆಂಗಳೂರು ಸೇರಿದಂತೆ, ರಾಜ್ಯದ ಹಲವೆಡೆ ಭಾನುವಾರ ಬಿರುಗಾಳಿ ಸಹಿತ ಸುರಿದ ಮಳೆಗೆ ಭಾರಿ ಅನಾಹುತವಾಗಿದ್ದು, ಮಳೆ ಸಂಬಂಧಿ ಕಾರಣಕ್ಕೆ ರಾಜ್ಯದಲ್ಲಿ ಒಟ್ಟು ಆರು ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಭಾನುವಾರ ಮಧ್ಯಾಹ್ನದಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ಮೈಸೂರು, ಕೊಡಗು, ಧಾರವಾಢ, ಕೊಪ್ಪಳ ಮೊದಲಾದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. … Continued