ನವೆಂಬರ್‌ 30ರ ವರೆಗೂ ಕರ್ನಾಟಕದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಆಂಧ್ರ, ತಮಿಳುನಾಡಿನಲ್ಲಿ ವರುಣನ ಅಬ್ಬರ

ಬೆಂಗಳೂರು: ಕರ್ನಾಟಕದಲ್ಲಿ ಬುಧವಾರದ ವರೆಗೂ ಮಳೆ ಬೀಳಲಿದೆ. ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದ ಹಲವು ಪ್ರದೇಶಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನಲ್ಲಿ ನವೆಂಬರ್ 30ರ ವರೆಗೂ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಆಂಧ್ರಪ್ರದೇಶದಲ್ಲೂ ವಿಪರೀತ ಮಳೆಯಾಗುತ್ತಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಶ್ರೀಲಂಕಾ ಕರಾವಳಿಯ ನೈಋತ್ಯ ಬಂಗಾಳ … Continued