ಉಚಿತ ಲಸಿಕೆ ಕೊಡಿ, ಇಲ್ಲವೇ ಅಧಿಕಾರ ಬಿಡಿ: ಜೂನ್ 10ರಂದು ಕರವೇ ಪ್ರತಿಭಟನೆ
ಬೆಂಗಳೂರು: ಕೋವಿಡ್ ಎರಡನೇ ಅಲೆಗೆ ಸಾವಿರಾರು ಜನ ಪ್ರಾಣ ಕಳೆದುಕೊಳ್ಳುತ್ತಿದ್ದರೂ ಸರ್ಕಾರ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲು ವಿಫಲವಾಗಿದೆ ಎಂದು ಆರೋಪಿಸಿ, ಉಚಿತ ಲಸಿಕೆ ಕೊಡಿ, ಇಲ್ಲವೇ ಅಧಿಕಾರ ಬಿಡಿ ಎಂದು ಆಗ್ರಹಿಸಿ ಜೂನ್ 10ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕರ್ನಾಟಕ ರಕ್ಷಣಾ ವೇದಿಕೆ ನಿರ್ಧರಿಸಿದೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ಜನ್ಮದಿನವೂ ಆಗಿರುವ … Continued