ನೋಂದಾಯಿತ ಬೀದಿ ಬದಿ ವ್ಯಾಪಾರಿಗಳಿಗೆ 2,000 ರೂ. ಬಿಡುಗಡೆ ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ನೋಂದಾಯಿತ ಬೀದಿ ಬದಿ ವ್ಯಾಪಾರಿಗಳಿಗೆ 2,000 ರೂ.ಗಳನ್ನು ಬಿಡುಗಡೆ ಮಾಡಿದ್ದಾರೆ. ಕೋವಿಡ್ -19 ಎರಡನೇ ಅಲೆಯಿಂದ ಜೀವನೋಪಾಯಕ್ಕೆ ತೊಂದರೆಯಾದವರಿಗೆ ರಾಜ್ಯ ಸರ್ಕಾರವು ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಿದೆ. ಇದರ ಅಡಿಯಲ್ಲಿ ನೋಂದಾಯಿತ ಬೀದಿ ಬದಿ ವ್ಯಾಪಾರಿಗಳಿಗೆ 2,000 ರೂ ಬಿಡುಗಡೆ ಮಾಡಲಾಗಿದೆ. ಬೀದಿ ಬದಿ ವ್ಯಾಪಾರಿಗಳು ಪಡೆಯುವ ಯಾವುದೇ … Continued