ಕರ್ನಾಟಕದಲ್ಲಿ ಲಾಕ್‌ಡೌನ್‌ ವಿಸ್ತರಣೆ ಸುಳಿವು ನೀಡಿದ ಸಚಿವ ಅಶೋಕ ಹೇಳಿಕೆ

ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಹೀಗಾಗಿ ಲಾಕ್ ಡೌನ್ ಮುಂದುವರಿಸಿದರೆ ಮತ್ತಷ್ಟು ಅನುಕೂಲವಾಗುತ್ತದ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಲಾಕ್ ಡೌನ್ ಕೆಲವು ದಿನಗಳ ಮಟ್ಟಿಗೆ ಮುಂದುವರೆಯುವ ಸುಳಿವನ್ನು ಅವರು ಪರೋಕ್ಷವಾಗಿ ನೀಡಿದ್ದಾರೆ. ಹೊಸಕೆರೆಹಳ್ಳಿಯಲ್ಲಿ ಬಿಬಿಎಂಪಿಯ ನೂತನ ಟ್ರಯಾಜ್ ಮತ್ತು ಕೋವಿಡ್ … Continued