ವೆಬ್​ಸೈಟ್ ಓಪನ್‌ ಆಗದೆ ಎಸ್​ಎಸ್​ಎಲ್​ಸಿ ಫಲಿತಾಂಶ ವೀಕ್ಷಣೆಗೆ ವಿದ್ಯಾರ್ಥಿಗಳ ಹರಸಾಹಸ: ಸಂಜೆ ನಂತರ ಸಲೀಸು

ಬೆಂಗಳೂರು: ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಧ್ಯಾಹ್ನ 3:30ಕ್ಕೆ ಸುದ್ದಿಗೋಷ್ಠಿ ನಡೆಸಿ ಎಸ್ಎಸ್ಎಲ್​ಸಿ ಫಲಿತಾಂಶ ಪ್ರಕಟಿಸಿದ್ದಾರೆ. ವೆಬ್​ಸೈಟ್ ಮೂಲಕ ವಿದ್ಯಾರ್ಥಿಗಳಿಗೆ ಸಂಜೆಯ ವೇಳೆಗೆ ಫಲಿತಾಂಶ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ..ಅಲ್ಲದೆ, ಮೆಸೇಜ್ ಮೂಲಕ ವಿದ್ಯಾರ್ಥಿಗಳು ತಮ್ಮ ತಮ್ಮ ಮೊಬೈಲ್​ಗಳಲ್ಲೇ ಫಲಿತಾಂಶ ವೀಕ್ಷಣೆ ಮಾಡಬಹುದು ಎಂದು ಸಹ ಅವರು ಹೇಳಿದ್ದಾರೆ. ಆದರೆ ವಿದ್ಯಾರ್ಥಿಗಳು ಸ್ಮಾರ್ಟ್ಫೋನ್, ಲ್ಯಾಪ್ಟಾಪ್ ಮತ್ತು ಸೈಬರ್ … Continued