ಸೋಮವಾರ ಕರ್ನಾಟಕ ಎಸ್​​ಎಸ್​ಎಲ್​ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: 2020-21ನೇ ಸಾಲಿನ ಎಸ್​​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ (SSLC Result) ಇದೇ ಆಗಸ್ಟ್​​ 9ರಂದು (ಸೋಮವಾರ) ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ  ತಿಳಿಸಿದೆ ಎಂದು ನ್ಯೂಸ್‌18ಕನ್ನಡ.ಕಾಮ್‌ ವರದಿ ಮಾಡಿದೆ. .ಮುಖ್ಯಮಂತ್ರಿ ಬೊಮ್ಮಾಯಿ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ಬಿ ಸಿ ನಾಗೇಶ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವರಾಗಿದ್ದಾರೆ. ನೂತನ ಸಚಿವರೇ ಸೋಮವಾರ … Continued